ಸೇಡಂ:ಕ್ಷೇತ್ರದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಒಂದು ಲಕ್ಷ ಮಾಸ್ಕ್ಗಳನ್ನು ವಿತರಿಸಲಾಗುವುದು ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಘೋಷಿಸಿದ್ದಾರೆ.
ತಮ್ಮ ಕ್ಷೇತ್ರದ ಜನರಿಗೆ ಒಂದು ಲಕ್ಷ ಮಾಸ್ಕ್ ವಿತರಣೆ: ಶಾಸಕ ಪಾಟೀಲ ತೇಲ್ಕೂರ
ತಮ್ಮ ಕ್ಷೇತ್ರದ ಜನರ ಆರೋಗ್ಯದ ಹಿತದೃಷ್ಟಿಯಿಂದ ಒಂದು ಲಕ್ಷ ಮಾಸ್ಕ್ ವಿತರಸುವುದಾಗಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದ್ದಾರೆ.
ಮತ ಕ್ಷೇತ್ರದ ಜನರಿಗೆ ಒಂದು ಲಕ್ಷ ಮಾಸ್ಕ್ ವಿತರಣೆ
ಈ ಕುರಿತು ಮಾತನಾಡಿದ ಅವರು, ಕೊರೊನಾ ಮಹಾಮಾರಿ ತಡೆಯುವ ನಿಟ್ಟಿನಲ್ಲಿ ಮಾಸ್ಕ್ ಧರಿಸವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಿಂದ ಹೊರ ಬರದೆ ಇರುವುದು ಮುಖ್ಯವಾಗಿದೆ.
ಈ ನಿಟ್ಟಿನಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ಲಕ್ಷ ಮಾಸ್ಕ್ಗಳನ್ನು ತಮ್ಮ ತೇಲ್ಕೂರ ಪಾಟೀಲ ಫೌಂಡೇಶನ್ ವತಿಯಿಂದ ಹಂಚಿಕೆ ಮಾಡಲಾಗುವುದು ಎಂದರು.
TAGGED:
ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ