ಕರ್ನಾಟಕ

karnataka

ETV Bharat / state

ಸಹೋದರರಿಬ್ಬರ ಬರ್ಬರ ಹತ್ಯೆ... ಬೆಚ್ಚಿಬಿದ್ದ ಜೇವರ್ಗಿಯ ಜನತೆ! - Double Murder news

ಕಲಬುರಗಿ ಜಿಲ್ಲೆಯಲ್ಲಿ ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

Double Murder Kalaburagi District
ಕಲಬುರಗಿ ಜಿಲ್ಲೆಯಲ್ಲಿ ಸಹೋದರರಿಬ್ಬರ ಕೊಲೆ

By

Published : May 9, 2020, 11:41 PM IST

ಕಲಬುರಗಿ: ಜಿಲ್ಲೆಯಲ್ಲಿ ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮದಲ್ಲಿ ನಡೆದಿದೆ.

ಯಲ್ಲಾಲಿಂಗ ಮತ್ತು ಆತನ ಸಹೋದರ ಗಂಗಣ್ಣ ಕೊಲೆಯಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಹಳೇ ದ್ವೇಷವೇ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details