ಕಲಬುರಗಿ:ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಬಂದ 11 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.
ಕಲಬುರಗಿಯಲ್ಲೂ ಹೆಚ್ಚಿದ 'ಮಹಾ' ಕೊರೊನಾ ನಂಜು: ಜಿಲ್ಲೆಯಲ್ಲಿಂದು 11 ಹೊಸ ಪ್ರಕರಣ ಪತ್ತೆ! - kalburgi news
ಕಲಬುರಗಿ ಜಿಲ್ಲೆಗೆ ಮಹಾರಾಷ್ಟ್ರದಿಂದ ಬಂದ ಮೂವರು ಮಕ್ಕಳು ಸೇರಿ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕಲಬುರುಗಿಯಲ್ಲೂ ಹೆಚ್ಚಿದ 'ಮಹಾ' ಕೊರೊನಾ ನಂಜು
ಮೂವರು ಮಕ್ಕಳು ಸೇರಿ 11 ಜನರಿಗೆ ಸೋಂಕು ಕಾಣಿಕೊಂಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ.
ದಿನೇ ದಿನೇ ಪ್ರಕರಣಗಳು ಏರಿಕೆಯಾಗುತ್ತಲಿದ್ದು, ಜನರಲ್ಲಿ ಕೊರೊನಾ ಭೀತಿ ಹೆಚ್ಚುತ್ತಿದೆ. ಸದ್ಯ ಸೋಂಕಿತರೆಲ್ಲರನ್ನೂ ಐಸೋಲೇಷನ್ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 125ಕ್ಕೆ ಏರಿಕೆಯಾಗಿದೆ.
Last Updated : May 19, 2020, 3:42 PM IST