ಕರ್ನಾಟಕ

karnataka

ETV Bharat / state

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಶರಣು - ಕಲಬುರಗಿ ಲೆಟೆಸ್ಟ್ ನ್ಯೂಸ್​

ಕೃಷಿಗಾಗಿ ಮಾಡಿದ ಸಾಲವನ್ನುಮರುಪಾವತಿಸಲು ಸಾಧ್ಯವಾಗದೆ ಮಾನಸಿಕವಾಗಿ ಕುಗ್ಗಿದ್ದ ರೈತ ಇಂದು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ಜರುಗಿದೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಶರಣು
Farmer committed suicide

By

Published : Jan 12, 2020, 5:04 PM IST

ಕಲಬುರಗಿ :ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಗೊಬ್ಬರವಾಡಿ ಗ್ರಾಮದಲ್ಲಿ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಶರಣು

ಗೊಬ್ಬರವಾಡಿ ಗ್ರಾಮದ ಬಸವರಾಜ ನರೂಣಿ (40) ಮೃತ ರೈತ. ಈತ ಕೃಷಿಗಾಗಿ ಮಾಡಿದ ಸಾಲವನ್ನುಮರುಪಾವತಿಸಲು ಸಾಧ್ಯವಾಗದೆ ಮಾನಸಿಕವಾಗಿ ಕುಗ್ಗಿದ್ದ ರೈತ ಇಂದು ಕ್ರಿಮಿನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details