ಕಲಬುರಗಿ:ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಜೇವರ್ಗಿ ತಾಲೂಕಿನ ಯಡ್ರಾಮಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ - Kalaburagi protest news
ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಜೇವರ್ಗಿ ತಾಲೂಕಿನ ಯಡ್ರಾಮಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ.
Protest
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಟನೆಯ ಸದಸ್ಯರು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.