ಸೇಡಂ(ಕಲಬುರಗಿ):ವಿದ್ಯುತ್ ಶಾರ್ಟ್ ಸರ್ಕ್ಯೂರ್ಟ್ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ತಾಲೂಕಿನ ಖಂಡೇರಾಯನಪಲ್ಲಿ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂರ್ಟ್ನಿಂದ ಅಗ್ನಿ ಅವಘಡ... ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ - ಶಾರ್ಟ್ ಸರ್ಕ್ಯೂಟ್
ಗ್ರಾಮದ ರಾಜು ಬಸರೆಡ್ಡಿ ಕೋಸ್ಗಿ ಎಂಬುವರಿಗೆ ಸೇರಿದ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಮನೆ ಸಂಪೂರ್ಣ ಭಸ್ಮವಾಗಿದೆ. 2 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ವಿದ್ಯುತ್ ಶಾರ್ಟ್ ಸರ್ಕ್ಯೂರ್ಟ್ನಿಂದ ಬೆಂಕಿ ತಗುಲಿ ಮನೆ ಸಂಪುರ್ಣ ಭಸ್ಮ
ಗ್ರಾಮದ ರಾಜು ಬಸರೆಡ್ಡಿ ಕೋಸ್ಗಿ ಎಂಬುವರಿಗೆ ಸೇರಿದ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಮನೆ ಸಂಪೂರ್ಣ ಭಸ್ಮವಾಗಿದೆ. 2 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದಾರೆ. ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.