ಕರ್ನಾಟಕ

karnataka

ETV Bharat / state

ಜಿಲ್ಲಾಡಳಿತದಿಂದ ಕಲಬುರಗಿಯ ಮಾಧ್ಯಮ ಪ್ರತಿನಿಧಿಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ - food items kit Distribution to media representatives

10 ಕೆಜಿ ಅಕ್ಕಿ, 2 ಕೆಜಿ ಗೋಧಿ, 1 ಕೆಜಿ ಬೇಳೆ, 1ಲೀಟರ್ ಎಣ್ ಹಾಗೂ ಸೇರಿ ಮುಂತಾದ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್‌ನ ಜಿಲ್ಲಾಧಿಕಾರಿ ಬಿ. ಶರತ್ ವಿತರಿಸಿದರು.

food items kit Distribution
ಮಾಧ್ಯಮ ಪ್ರತಿನಿಧಿಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ

By

Published : May 12, 2020, 5:17 PM IST

ಕಲಬುರ್ಗಿ :ಜಿಲ್ಲಾಡಳಿತದ ವತಿಯಿಂದ ಕಲಬುರ್ಗಿ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೆ 350 ಆಹಾರ ಸಾಮಾಗ್ರಿಗಳ ಕಿಟ್​ಗಳನ್ನು ವಿತರಿಸಲಾಯಿತು.

10 ಕೆಜಿ ಅಕ್ಕಿ, 2 ಕೆಜಿ ಗೋಧಿ, 1 ಕೆಜಿ ಬೇಳೆ, 1ಲೀಟರ್ ಎಣ್ ಹಾಗೂ ಸೇರಿ ಮುಂತಾದ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್‌ನ ಜಿಲ್ಲಾಧಿಕಾರಿ ಬಿ. ಶರತ್ ವಿತರಿಸಿದರು.

ಈ ವೇಳೆ ಆಹಾರ ಸಮಿತಿ ಅಧ್ಯಕ್ಷರಾದ ಪ್ರವೀಣ್ ಪ್ರಿಯಾ ಡೇವಿಡ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ, ಕಲಬುರ್ಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಭವಾನಿ ಸಿಂಗ್ ಠಾಕೂರು ಸೇರಿ ಮತ್ತಿತರು ಹಾಜರಿದ್ದರು.

ABOUT THE AUTHOR

...view details