ಕಲಬುರಗಿ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ತರುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾದ ಹಿನ್ನೆಲೆ ಮಾದಿಗ ಸಮುದಾಯ ಕಾಂಗ್ರೆಸ್ ಪಕ್ಷದ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸುವುದಾಗಿ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ರಾಜು ಹದನೂರು ತಿಳಿಸಿದರು.
ಮಾದಿಗ ಸಮುದಾಯಕ್ಕೆ ಅನ್ಯಾಯ, ಕೈಗೆ ಮತ ಹಾಕಲ್ಲ: ರಾಜು ಹದನೂರು - ಲೋಕಸಭೆ ಚುನಾವಣೆ
ಕಾಂಗ್ರೆಸ್ ಪಕ್ಷ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಮಾಡದೆ ಸುಳ್ಳು ಭರವಸೆ ನೀಡಿ ವಂಚಿಸಿದೆ, ಎಂದು ಆರೋಪಿಸಿದ ಅವರು ಕಾಂಗ್ರೆಸ್ ಪಕ್ಷದಿಂದ ಮಾದಿಗ ಸಮುದಾಯಕ್ಕೆ ಪದೆ ಪದೆ ಅನ್ಯಾಯವಾಗುತ್ತಿದೆ.
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ತರುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾದ ಹಿನ್ನೆಲೆ ಮಾದಿಗ ಸಮುದಾಯ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಲು ನಿರ್ಧಾರ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಕಾಂಗ್ರೆಸ್ ಪಕ್ಷ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಮಾಡದೆ ಸುಳ್ಳು ಭರವಸೆ ನೀಡಿ ವಂಚಿಸಿದೆ, ಎಂದು ಆರೋಪಿಸಿದ ಅವರು ಕಾಂಗ್ರೆಸ್ ಪಕ್ಷದಿಂದ ಮಾದಿಗ ಸಮುದಾಯಕ್ಕೆ ಪದೆ ಪದೆ ಅನ್ಯಾಯವಾಗುತ್ತಿದೆ.
ಮಾದಿಗ ಸಮಯದಾಯಕ್ಕೆ ನ್ಯಾಯ ಕೊಡಿಸುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ ಆದರಿಂದ ಈ ಭಾರಿಯ ಲೋಕಸಭೆ ಚುನಾವಣೆಯಲ್ಲಿ ಮಾದಿಗ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬಾರದೆಂದು ತೀರ್ಮಾಸಿದೆ ಎಂದರು.