ಕಲಬುರಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ - ವಿವಿಧ ಬೇಡಿಕೆಗಳ ಈಡೇರಿಕೆ
ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನೀಡಬೇಕು. ಪಂಪ್ ಆಪರೇಟರ್ಗಳಿಂದ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಹಾಗೂ ಸಿಪಿಐಎಂ ನೇತೃತ್ವದಲ್ಲಿ ಜಗತ್ ವೃತ್ತದಲ್ಲಿನ ಜಿ.ಪಂ. ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದಾರೆ.
ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನೀಡಬೇಕು. ಪಂಪ್ ಆಪರೇಟರ್ಗಳಿಂದ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು. ಬಿಲ್ ಕಲೆಕ್ಟರ್ ಹುದ್ದೆಯಲ್ಲಿದ್ದವರಿಗೆ ಕಾರ್ಯದರ್ಶಿ ಗ್ರೇಡ್-2, ಲೆಕ್ಕ ಸಹಾಯಕ ಹುದ್ದೆ ಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.