ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು - ಮನೆಗಳಿಗೆ ನುಗ್ಗಿದ ನೀರು

ಕಲಬುರಗಿಯಲ್ಲಿ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Heavy rain in kalburgi
ಮನೆಗಳಿಗೆ ನುಗ್ಗಿದ ನೀರು

By

Published : Jul 30, 2020, 5:50 AM IST

ಕಲಬುರಗಿ: ಕೆಲದಿನಗಳು ವಿರಾಮ ನೀಡಿದ್ದ ವರುಣ ನಗರದಲ್ಲಿ ಮತ್ತೆ ಅಬ್ಬರಿಸಿದ್ದಾನೆ.

ನಗರದಲ್ಲಿ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಗರ ಸೇರಿ ಜಿಲ್ಲೆಯ ಹಲವೆಡೆ ಭಾರೀ ಮಳೆಯಾದ ಪರಿಣಾಮ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದೆ.

ಮನೆಗಳಿಗೆ ನುಗ್ಗಿದ ನೀರು

ನಗರದ ವಿಶ್ವಾರಾಧ್ಯ ಕಾಲೋನಿಯಲ್ಲಿನ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ಕೆಲವು ವಸ್ತುಗಳು ಮಳೆ ನೀರಲ್ಲಿ ಕೊಚ್ಚಿಹೋಗಿವೆ.

ABOUT THE AUTHOR

...view details