ಕಲಬುರಗಿ: ಬೀದಿ ವ್ಯಾಪಾರಿಗಳಿಗೆ ಅಧಿಕೃತ ಪರವಾನಗಿ ಪತ್ರ ನೀಡುವಂತೆ ಹೈದ್ರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ಆಗ್ರಹಿಸಿದೆ.
ಬೀದಿ ವ್ಯಾಪಾರಿಗಳಿಗೆ ಪರವಾನಗಿ ಪತ್ರ ನೀಡುವಂತೆ ಹೈ.ಕ ಜನಪರ ಸಂಘರ್ಷ ಸಮಿತಿ ಆಗ್ರಹ - ಹೈದ್ರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸುದ್ದಿ ಕಲಬುರಗಿ
ಬೀದಿ ವ್ಯಾಪಾರಿಗಳಿಗೆ ಅಧಿಕೃತ ಪರವಾನಗಿ ಪತ್ರ ನೀಡುವಂತೆ ಹೈದ್ರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ಆಗ್ರಹಿಸಿದೆ.
ಹೈದ್ರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ
ಸಮಿತಿಯ ಅಧ್ಯಕ್ಷ ಲಕ್ಷ್ಮಣ ದಸ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬೀದಿ ವ್ಯಾಪಾರಿಗಳು, ಕಣ್ಣಿ ಮಾರುಕಟ್ಟೆಯ ರೈತ ವ್ಯಾಪಾರಿಗಳು ಸೇರಿದಂತೆ ಇನ್ನಿತರ ವ್ಯಾಪಾರಿಗಳಿಗೆ ವ್ಯಾಪಾರ ಮಾಡಿ ಬದುಕಲು ಕೃತ ಪರವಾನಿಗೆ ನೀಡುವಂತೆ ಒತ್ತಾಯಿಸಿದರು.
ಇನ್ನು ಅವರು ನಗರದ ಪ್ರಾಧಿಕಾರ ಆಯುಕ್ತರಿಗೆ ಮನವಿ ಸಲ್ಲಿಸಿದರು.