ಕರ್ನಾಟಕ

karnataka

ETV Bharat / state

ಬಕ್ರೀದ್‌ಗಾಗಿ‌ ಅಕ್ರಮ ಗೋವುಗಳ ಸಾಗಾಟ: ಇಬ್ಬರು ಆರೋಪಿಗಳ ಬಂಧನ - Police arrested two accused

ಬಕ್ರೀದ್​ ಹಬ್ಬದ ಪ್ರಯುಕ್ತ ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಫರತಾಬಾದ್​ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಗೋವುಗಳ ಸಾಗಾಟ
ಅಕ್ರಮ ಗೋವುಗಳ ಸಾಗಾಟ

By

Published : Jul 31, 2020, 7:11 PM IST

ಕಲಬುರಗಿ:ಬಕ್ರೀದ್ ಹಬ್ಬದ ಅಂಗವಾಗಿ ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಿಸುವಲ್ಲಿ ಫರತಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಟಂಟಂ ವಾಹನದಲ್ಲಿ ಪ್ರಾಣಿಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ಯಶೋಧಾ ಕಟಕೆ ಹಾಗೂ ಸಿಬ್ಬಂದಿ ಹತ್ತು ಗೋವುಗಳನ್ನು ರಕ್ಷಿಸಿದ್ದಾರೆ.

ಅಕ್ರಮ ಗೋವುಗಳ ಸಾಗಾಟ

ಸದ್ಯ ಗೋವುಗಳನ್ನು ಗೋ ಶಾಲೆಗೆ ಕಳುಹಿಸಿದ್ದಾರೆ. ವಾಹನ ಮತ್ತು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details