ಕರ್ನಾಟಕ

karnataka

ETV Bharat / state

ಚಿಂಚೋಳಿ ಉಪ ಕದನ.. ರಾಷ್ಟ್ರೀಯ ಪಕ್ಷಗಳಿಗೆ ಪಕ್ಷೇತರ ಗಾಜರೆ ಪೈಪೋಟಿ.. ವಿವಿಧ ಕಡೆಗೆ ಭರ್ಜರಿ ರೋಡ್ ಶೋ! - undefined

ಚಿಂಚೋಳಿ ಉಪ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಗಾಜರೆ ಅವರು ಕಾಳಗಿ, ಕೊಡ್ಲಿ, ಸೇರಿತಾಂಡಾ, ಮೊಘಾ, ಚಂದನಕೇ ಸೇರಿದಂತೆ ವಿವಿಧ ಕಡೆ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು.

ಪಕ್ಷೇತರ ಅಭ್ಯರ್ಥಿಯಿಂದ ಭರ್ಜರಿ ರೋಡ್ ಶೋ

By

Published : May 10, 2019, 7:47 AM IST

ಕಲಬುರಗಿ:ಚಿಂಚೋಳಿ ಉಪ ಚುನಾವಣೆ ಹಿನ್ನೆಲೆ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದರೆ, ಮತ್ತೊಂದೆಡೆ ಪಕ್ಷೇತರ ಅಭ್ಯರ್ಥಿ ಎರಡೂ ಪಕ್ಷಕ್ಕೆ ಟಫ್​ಫೈಟ್ ಕೊಡುವ ನಿಟ್ಟಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು‌.

ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಗಾಜರೆ ಅವರು ಕಾಳಗಿ, ಕೊಡ್ಲಿ, ಸೇರಿತಾಂಡಾ, ಮೊಘಾ, ಚಂದನಕೇರಾ ಸೇರಿದಂತೆ ವಿವಿಧ ಕಡೆ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿದರು. ಪ್ರಚಾರಕ್ಕೂ ಮುನ್ನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಗಾಜರೆ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋನಲ್ಲಿ ಭಾಗಿಯಾಗಿದ್ದರು.

For All Latest Updates

TAGGED:

ABOUT THE AUTHOR

...view details