ಸೇಡಂ: ಬಿಜೆಪಿ ಸರ್ಕಾರದ ವೈಫಲ್ಯಗಳ ಕುರಿತು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ಬೃಹತ್ ಜನಧ್ವನಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಜನಧ್ವನಿ ಧರಣಿ ಸತ್ಯಾಗ್ರಹ - ಬಿಜೆಪಿ ವಿರುದ್ಧ ಜನಧ್ವನಿ ಧರಣಿ ಸತ್ಯಾಗ್ರಹ
ಬಿಜೆಪಿ ಸರ್ಕಾರದ ವೈಫಲ್ಯಗಳ ಕುರಿತು ಆ.20 ರಂದು ಬೆಳಗ್ಗೆ 10 ಗಂಟೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ನಾಗೇಶ್ವರರಾವ ಮಾಲಿಪಾಟೀಲ ತಿಳಿಸಿದ್ದಾರೆ.
ಶರಣಪ್ರಕಾಶ ಪಾಟೀಲ ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಜನಧ್ವನಿ ಧರಣಿ ಸತ್ಯಾಗ್ರಹ
ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಎದುರು ಆ.20 ರಂದು ಬೆಳಗ್ಗೆ 10 ಗಂಟೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, ಅಂದು ಪಕ್ಷದ ಪ್ರಮುಖ ಮುಖಂಡರು, ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಹಾಲಿ, ಮಾಜಿ ಸದಸ್ಯರು, ಎಪಿಎಂಸಿ, ಪುರಸಭೆ ಸದಸ್ಯರು ಹಾಗೂ ಕಾರ್ಯಕರ್ತರು ಈ ವೇಳೆ ಪಾಲ್ಗೊಳ್ಳಬೇಕು ಎಂದು ಅವರು ಕೋರಿದ್ದಾರೆ.