ಕಲಬುರಗಿ:ನಿನ್ನೆ ಸಂಜೆ ಹಳ್ಳ ದಾಟಲು ಹೋಗಿ ಯುವಕನೋರ್ವ ನೀರುಪಾಲಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಕರದಳ್ಳಿ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕ - ಹಳ್ಳದಲ್ಲಿ ಕೊಚ್ಚಿ ಹೋದ ಯುವಕ
ನಿನ್ನೆ ಸಂಜೆ ಹಳ್ಳ ದಾಟಲು ಹೋದ ಯುವಕ ಶಿವರಾಜ್ ಎಂಬಾತ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.
ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕ
ಹಳ್ಳದಲ್ಲಿ ಕೊಚ್ಚಿ ಹೋದ ಯುವಕನನ್ನು 21 ವರ್ಷದ ಶಿವರಾಜ್ ಎಂದು ಗುರುತಿಸಲಾಗಿದೆ. ಯುವಕನಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.