ಕರ್ನಾಟಕ

karnataka

ETV Bharat / state

ಕಲಬುರಗಿ : ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ - PDO who was been caught to ACB

ಇವತ್ತು ಎರಡು ಸಾವಿರ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ..

ಜೇವರ್ಗಿ ಮಿನಿ ವಿಧಾನಸೌದದಲ್ಲಿ ಲಂಚ ಪಡೆಯುತ್ತಿದ್ದ ಪಿಡಿಓ
ಜೇವರ್ಗಿ ಮಿನಿ ವಿಧಾನಸೌದದಲ್ಲಿ ಲಂಚ ಪಡೆಯುತ್ತಿದ್ದ ಪಿಡಿಓ

By

Published : Nov 25, 2020, 7:15 PM IST

ಕಲಬುರಗಿ :ಹೊಲಿಗೆ ಯಂತ್ರ ಮಂಜೂರು ಮಾಡಲು ಜೇವರ್ಗಿ ಮಿನಿ ವಿಧಾನಸೌದದಲ್ಲಿ ಲಂಚ ಪಡೆಯುತ್ತಿದ್ದ ಪಿಡಿಒ ಎಸಿಬಿ ಬಲಿಗೆ ಬಿದ್ದಿದ್ದಾರೆ.

ಜೇವರ್ಗಿ ತಾಲೂಕಿನ ಕೆಲ್ಲೂರ್ ಗ್ರಾಮ ಪಂಚಾಯತ್‌ ಪ್ರಬಾರಿ ಪಿಡಿಒ ಗಂಗಾಧರ ಮಾಡಗಿ ಎಸಿಬಿ ಬಲೆಗೆ ಬಿದ್ದವರು. ಇವರು ಹೊಲಿಗೆ ಯಂತ್ರ ಮಂಜೂರು ಮಾಡಲು ವಿಕಲಚೇತನ ಸುಭಾಷ್ ಅನ್ನೋರಿಗೆ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಇವತ್ತು ಎರಡು ಸಾವಿರ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ABOUT THE AUTHOR

...view details