ಕಲಬುರಗಿ:ರೈತಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಸೋಮವಾರ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆ: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಮುಂದೂಡಿಕೆ - ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಮುಂದೂಡಿಕೆ
ರೈತಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಸೋಮವಾರ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಈಟಿವಿ ಭಾರತಕ್ಕೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಕ್ರೆಪ್ಪಗೌಡ ತಿಳಿಸಿದ್ದಾರೆ.
ಸಕ್ರೆಪ್ಪಗೌಡ
ಪೂರ್ವ ನಿಗದಿಯಂತೆ ಸೋಮವಾರ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆಯಬೇಕಿತ್ತು. ಆದರೆ ರೈತಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ನಾಳೆ ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳನ್ನು 29-09-20 ಕ್ಕೆ ಮುಂದೂಡಲಾಗಿದೆ ಎಂದು ಈಟಿವಿ ಭಾರತಕ್ಕೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಕ್ರೆಪ್ಪಗೌಡ ತಿಳಿಸಿದ್ದಾರೆ.