ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿಯಾಗಿದ್ದು, ರೈತರನ್ನು ಗುಲಾಮರನ್ನಾಗಿಸಲು ಷಡ್ಯಂತ್ರ ನಡೆಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದರು.
ಓದಿ: ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ರಚನೆ: ಡಿ.ಕೆ. ಶಿವಕುಮಾರ್ ವಿಶ್ವಾಸ

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಸುಧಾರಣೆ ಕಾನೂನುಗಳು ರೈತರಿಗೆ ಮರಣ ಶಾಸನವಾಗಲಿವೆ. ರೈತ ವಿರೋಧಿ ಕಾನೂನು ಖಂಡಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ಜನವರಿ 20 ರಂದು ಬೆಂಗಳೂರಿನಲ್ಲಿ ರಾಜಭವನ ಚಲೋ ನಡೆಸಲಾಗುವುದು. ಫ್ರೀಡಂ ಪಾರ್ಕ್ ನಿಂದ ರಾಜಭವನವರೆಗೂ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ಮೊಂಡುತನ ಬಿಟ್ಟು ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.