ಕಲಬುರಗಿ: ನಗರದಲ್ಲಿ ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡಲಾಗುತ್ತಿದೆ. ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಜನ ಮುಗಿಬಿದ್ದಿದ್ದಾರೆ.
ಪಡಿತರ ಪಡೆಯಲು ಮುಗಿಬಿದ್ದ ಜನ.. ಲಾಕ್‌ಡೌನ್ ಆದೇಶ ಉಲ್ಲಂಘನೆ.. - kalburgi latest news
ಮಾಸ್ಕ್ ಧರಿಸದೆ ಮುಂಜಾಗ್ರತಾ ಕ್ರಮಕೈಗೊಳ್ಳದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ.
ಲಾಕ್‌ಡೌನ್ ಆದೇಶ ಉಲ್ಲಂಘನೆ
ನಗರದ ಶಹಾಹುಸ್ಸೇನ್ ಚಿಲ್ಲಾ ಬಳಿಯ ನ್ಯಾಯಬೆಲೆ ಅಂಗಡಿಗೆ ಜನ ಪಡಿತರ ಪಡೆಯಲು ಮುಗಿಬಿದ್ದಾರೆ. ಮಾಸ್ಕ್ ಧರಿಸದೆ ಮುಂಜಾಗ್ರತಾ ಕ್ರಮಕೈಗೊಳ್ಳದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ.
ಸುರಕ್ಷತೆ ಬಗ್ಗೆ ಪಡಿತರ ಅಂಗಡಿ ಮಾಲೀಕರೂ ಕೂಡ ನಿರ್ಲಕ್ಷ್ಯವಹಿಸುತ್ತಿದ್ದಾರೆ. ನಗರದ ಬಹುತೇಕ ನ್ಯಾಯಬೆಲೆ ಅಂಗಡಿಗಳ ಪರಿಸ್ಥಿತಿ ಇದೇ ರೀತಿಯಿದೆ.