ಕರ್ನಾಟಕ

karnataka

ETV Bharat / state

ಗಾಣಗಾಪುರಕ್ಕೆ ಸಚಿವ ಸುಧಾಕರ್​ ಭೇಟಿ... ಕೊರೊನಾ ದೂರವಾಗಲೆಂದು ದತ್ತಾತ್ರೇಯನಿಗೆ ವಿಶೇಷ ಪೂಜೆ - Minister Sudhakar visits Dattatreya Temple in Afzalpur

ರಾಜ್ಯ ಪ್ರವಾಸದಲ್ಲಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು​ ಕಲಬುರಗಿ ಜಿಲ್ಲೆ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದರು.

Minister Sudhakar visits Dattatreya Temple, Ganagapur
ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಸಚಿವ ಸುಧಾಕರ್​ ಭೇಟಿ

By

Published : Jun 14, 2020, 11:49 AM IST

ಕಲಬುರಗಿ: ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭೇಟಿ ನೀಡಿದರು.

ರಾಜ್ಯ ಪ್ರವಾಸದಲ್ಲಿರುವ ಸಚಿವರು ಇಂದು ಬೆಳಗ್ಗೆ ದತ್ತಾತ್ರೇಯನ ಪಾದುಕೆ ದರ್ಶನ ಪಡೆದು, ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಮಹಾಮಾರಿ ಕೊರೊನಾ ದೂರವಾಗಲೆಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಸಚಿವ ಸುಧಾಕರ್​ ಭೇಟಿ

ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ಸೇರಿದಂತೆ ಮತ್ತಿತರರು ಸಚಿವರಿಗೆ ಸಾಥ್​ ನೀಡಿದರು.

For All Latest Updates

TAGGED:

ABOUT THE AUTHOR

...view details