ಸೇಡಂ (ಕಲಬುರಗಿ): ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಈಶಾನ್ಯ ಸಾರಿಗೆ ನಿಗಮಕ್ಕೆ ಶಾಸಕ ತೇಲ್ಕೂರ ನೇಮಕ, ಅಭಿಮಾನಿಗಳಲ್ಲಿ ಸಂತಸ - ನಿಗಮ ಮಂಡಳಿ ಆಯ್ಕೆ
ಶಾಸಕ ತೇಲ್ಕೂರ, ಪ್ರಸ್ತುತ ಬಿಜೆಪಿ ವಿಭಾಗೀಯ ಮುಖ್ಯಸ್ಥರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇದೀಗ ಈಶಾನ್ಯ ರಸ್ತೆ ಸಾರಿಗೆ ನಿಗಮಕ್ಕೆ ಅಧ್ಯಕ್ಷರನ್ನಾಗಿ ಅವರನ್ನು ಮುಖ್ಯಮಂತ್ರಿಗಳು ನೇಮಿಸಿದ್ದಾರೆ.
mla telkura
ಕಲಬುರಗಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ತೇಲ್ಕೂರ, ಪ್ರಸ್ತುತ ಬಿಜೆಪಿ ವಿಭಾಗೀಯ ಮುಖ್ಯಸ್ಥರಾಗಿಯೂ ಕೆಲಸ ಮಾಡುತ್ತಿದ್ದಾರೆ. ಇದೀಗ ಈಶಾನ್ಯ ರಸ್ತೆ ಸಾರಿಗೆ ನಿಗಮಕ್ಕೆ ಅಧ್ಯಕ್ಷರನ್ನಾಗಿ ಅವರನ್ನು ಮುಖ್ಯಮಂತ್ರಿಗಳು ನೇಮಿಸಿದ್ದಾರೆ.
ತೇಲ್ಕೂರ ನೇಮಕ ಮಾಡಿದ್ದಕ್ಕೆ ಶಾಸಕರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.