ಕಲಬುರಗಿ:ದೇಶಾದಾದ್ಯಂತ ನಡೆಯುತ್ತಿರುವ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಚಾಲನೆ.. - ಕಲಬುರಗಿ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ
ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ. ಮೊದಲ ದಿನವಾದ ಇಂದು ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಯಿತು. ನಾಳೆಯಿಂದ ಎರಡು ದಿನ ಮನೆ ಮೆನೆಗೆ ತೆರಳಿ ಲಸಿಕೆ ನೀಡಲಾಗುತ್ತದೆ.
ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ, ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ
ಜಿಲ್ಲೆಯಲ್ಲಿ ಒಟ್ಟು 1490 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 1490 ತಂಡಗಳು ಕಾರ್ಯನಿರ್ವಹಿಸುತ್ತಿವೆ. 29 ಸಂಚಾರಿ ಲಸಿಕಾ ತಂಡ ಸೇರಿ ಒಟ್ಟು 1648 ತಂಡವನ್ನು ರಚಿಸಲಾಗಿದೆ. ಲಸಿಕೆ ಹಾಕಲು3296ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.
ಜಿಲ್ಲೆಯಾದ್ಯಂತ ನಾಲ್ಕು ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ. ಮೊದಲ ದಿನವಾದ ಇಂದು ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಯಿತು. ನಾಳೆಯಿಂದ ಎರಡು ದಿನ ಮನೆ ಮೆನೆಗೆ ತೆರಳಿ ಲಸಿಕೆ ನೀಡಲಾಗುತ್ತದೆ.