ಸೇಡಂ: ಇಂದು ಗ್ರಾಮೀಣ ಭಾಗದ ಓರ್ವನಲ್ಲಿ ಕೊರೊನಾ ತಗುಲಿರುವುದು ದೃಢವಾಗಿದ್ದು, ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.
ಸೇಡಂನಲ್ಲಿ ಮತ್ತೊಂದು ಕೊರೊನಾ ಕೇಸ್ ಪತ್ತೆ... ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆ - Kalaburagi latest news
ಗಾಡದಾನ ಗ್ರಾಮದ ನಿವಾಸಿ(35 ವರ್ಷದ ಪುರುಷ)ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.
Corona case
ತಾಲೂಕಿನ ಗಾಡದಾನ ಗ್ರಾಮದ ನಿವಾಸಿ (35 ವರ್ಷದ ಪುರುಷ)ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದು, ಸದ್ಯ ಅವರನ್ನು ಕಲಬುರಗಿ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸುರೇಶ ಮೇಕಿನ್ ತಿಳಿಸಿದ್ದಾರೆ.