ಕರ್ನಾಟಕ

karnataka

ETV Bharat / state

ನಿರಾಶ್ರಿತರಿಗೆ ಮನೆ ಕಲ್ಪಿಸುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ - protest

ನಿರಾಶ್ರಿತರಿಗೆ ಸೂರು ಕಲ್ಪಿಸುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಎಸ್.ಯು.ಸಿ.ಐ. ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದ್ರು.

people protest in kalburgi demanding home
ಕಲಬುರಗಿಯಲ್ಲಿ ಪ್ರತಿಭಟನೆ

By

Published : Aug 25, 2020, 4:19 PM IST

ಕಲಬುರಗಿ:ನಿರಾಶ್ರಿತ ಬಡ ಜನರಿಗೆ ಮನೆ ಕಲ್ಪಿಸುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಲಬುರಗಿಯಲ್ಲಿ ಪ್ರತಿಭಟನೆ

ಎಸ್.ಯು.ಸಿ.ಐ. ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಏಕತಾ ಕಾಲೊನಿ ನಿರಾಶ್ರಿತರಿಗೆ ಸ್ವಂತ ಮನೆ ನಿರ್ಮಿಸಿಕೊಡಬೇಕು, ಹಾಗೂ ನಗರದ ವಿವಿಧೆಡೆ ಇರುವ ನಿರಾಶ್ರಿತರಿಗೆ ಮನೆ ಕಲ್ಪಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details