ಕಲಬುರಗಿ: ಕೊರೊನಾ ನೆಪವೊಡ್ಡಿ ವಿಶೇಷಚೇತನರ ಮಾಸಾಶನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಮಾಸಾಶನ ಬಿಡುಗಡೆಗೆ ಒತ್ತಾಯಿಸಿ ವಿಶೇಷಚೇತನರ ಪ್ರತಿಭಟನೆ
ಕಲಬುರಗಿ: ಕೊರೊನಾ ನೆಪವೊಡ್ಡಿ ವಿಶೇಷಚೇತನರ ಮಾಸಾಶನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಕೊರೊನಾ ಸಂದರ್ಭದಲ್ಲಿ ಮಾಸಾಶನ ನೀಡದೇ ಇರುವುದರಿಂದ ತೀವ್ರ ತೊಂದರೆಯಾಗಿದೆ. ಈಗಲಾದರೂ ಮಾಸಾಶನ ಬಿಡುಗಡೆ ಮಾಡಬೇಕು. ಇಲ್ಲವಾದರೆ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.