ಕಲಬುರಗಿ: ಕಳೆದವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಚಿತ್ತಾಪುರ ಪಟ್ಟಣದ ಮೃತ ಯುವಕರ ಮನೆಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ರಸ್ತೆ ಅಪಘಾತದಲ್ಲಿ ಮೃತ ಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿದ ಪ್ರಿಯಾಂಕ್ ಖರ್ಗೆ - undefined
ರಸ್ತೆ ಅಪಘಾತದಲ್ಲಿ ಮೃತಪಟ್ಟ ಚಿತ್ತಾಪುರ ಪಟ್ಟಣದ ಮೃತ ಯುವಕರ ಮನೆಗೆ ಸಚಿವ ಪ್ರೀಯಾಂಕ್ ಖರ್ಗೆ ಭೇಟಿ ನೀಡಿದ್ರು.

ಸಚಿವ ಪ್ರೀಯಾಂಕ್ ಖರ್ಗೆ
ಇತ್ತೀಚೆಗೆ ಸಿಂದಗಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತ ಪಟ್ಟ 9 ಜನ ಮೃತ ಯುವಕರ ಮನೆಗೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದರು.
ಇದೆ ವೇಳೆ ಮೃತ ಕುಟುಂಬದವರ ಕಷ್ಟ ಆಲಿಸಿದ ಸಚಿವರು ಸರ್ಕಾರದಿಂದ ಪರಿಹಾರ ಒದಗಿಸಿವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.