ಕರ್ನಾಟಕ

karnataka

ETV Bharat / state

ಪೌರತ್ವ ಮಸೂದೆ ವಿರೋಧಿಸಿ ವಿವಿಧ ಸಂಘನೆಗಳಿಂದ ಕಲಬುರಗಿಯಲ್ಲಿ ಪ್ರತಿಭಟನೆ - ಕಲಬುರಗಿ ಪೌರತ್ವ ಮಸೂದೆ ವಿರೋಧಿಸಿ ಪ್ರತಿಭಟನೆ

ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ಕಲಬುರಗಿಯಲ್ಲಿ ವಿವಿಧ ಸಂಘನೆಗಳು ಪ್ರತಿಭಟನೆ ನಡೆಸಿದವು.

kalburgi Protest
ಕಲಬುರಗಿಯಲ್ಲಿ ಪ್ರತಿಭಟನೆ

By

Published : Dec 15, 2019, 7:11 PM IST

ಕಲಬುರಗಿ: ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ವಿವಿಧ ಪ್ರಗತಿಪರ ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು.

ಪೌರತ್ವ ಮಸೂದೆ ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ನಗರದ ಜಗತ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನನಾಕಾರರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ಮಸೂದೆ ತಿದ್ದುಪಡಿ ಧರ್ಮಬಾಹಿರವಾಗಿದೆ. ಕೂಡಲೇ ಕೇಂದ್ರ ಸರ್ಕಾರ ಪೌರತ್ವ ಮಸೂದೆ ತಿದ್ದುಪಡಿ ವಿಚಾರವನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ABOUT THE AUTHOR

...view details