ಕಲಬುರಗಿ: ಬುದ್ಧಿಮಾಂದ್ಯೆಯಾಗಿರುವ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಭಯಾನಕ ಪ್ರಕರಣ ನಗರದ ಚುಣ್ಣಾಭಟ್ಟಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 5ರಂದು ಅಪ್ರಾಪ್ತ ಬಾಲಕಿಯನ್ನು ಐವರು ಕಾಮುಕರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗ್ತಿದೆ.
ಕಲಬುರಗಿಯಲ್ಲಿ ಬೆಚ್ಚಿಬೀಳಿಸುವ ಘಟನೆ.. ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ! - ಐದು ಜನರಿಂದ ಬಾಲಕಿ ಮೇಲೆ ಅತ್ಯಾಚಾರ
Gang rape on minor girl in Kalaburagi: ಕಲಬುರಗಿ ಜಿಲ್ಲೆಯಲ್ಲಿ ರಾಜ್ಯವೇ ಬೆಚ್ಚಿಬೀಳುವಂತಹ ಪ್ರಕರಣವೊಂದು ನಡೆದಿದೆ. ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ!
ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Last Updated : Jan 10, 2022, 7:18 PM IST