ಕಲಬುರಗಿ:ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯ ಕೊರತೆಯಿದ್ದರೆ, ಮಹಾನಗರ ಪಾಲಿಕೆ ಕಚೇರಿಗೆ ಹೋಗಿ ದೂರು ನೀಡಬೇಕಾಗಿಲ್ಲ. ಬದಲಾಗಿ ಪಾಲಿಕೆಯ ವಾಟ್ಸ್ಆ್ಯಪ್ ಸಂಖ್ಯೆಗೆ ಸಮಸ್ಯೆ ತಿಳಿಸಿ ಪರಿಹಾರ ಕಂಡು ಕೊಳ್ಳಬಹುದಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ತುಕಾರಾಮ್ ಪಾಂಡ್ವೆ ತಿಳಿಸಿದ್ದಾರೆ.
ವಾಟ್ಸ್ಆ್ಯಪ್ ಸಂಖ್ಯೆಗೆ ಸಮಸ್ಯೆ ತಿಳಿಸಿ ಪರಿಹಾರ ಕಂಡುಕೊಳ್ಳಿ: ಕಲಬುರಗಿ ಪಾಲಿಕೆ ಆಯುಕ್ತ - Kalburgi
ನಗರದ ಒಟ್ಟು 55 ವಾರ್ಡ್ಗಳ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಕುಂದು ಕೊರತೆ ಹಾಗೂ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ 6363538302 ಅಥವಾ 6363544601 ಈ ನಂಬರ್ಗೆ ವಾಟ್ಸ್ಆ್ಯಪ್ ಮೂಲಕ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
![ವಾಟ್ಸ್ಆ್ಯಪ್ ಸಂಖ್ಯೆಗೆ ಸಮಸ್ಯೆ ತಿಳಿಸಿ ಪರಿಹಾರ ಕಂಡುಕೊಳ್ಳಿ: ಕಲಬುರಗಿ ಪಾಲಿಕೆ ಆಯುಕ್ತ Kalburgi](https://etvbharatimages.akamaized.net/etvbharat/prod-images/768-512-7674907-832-7674907-1592495755135.jpg)
ವಾಟ್ಸ್ಆ್ಯಪ್ ಸಂಖ್ಯೆಗೆ ಸಮಸ್ಯೆ ತಿಳಿಸಿ: ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ
ನಗರದ ಒಟ್ಟು 55 ವಾರ್ಡ್ಗಳ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಕುಂದು ಕೊರತೆ ಹಾಗೂ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ 6363538302 ಅಥವಾ 6363544601 ಈ ನಂಬರ್ಗೆ ವಾಟ್ಸ್ಆ್ಯಪ್ ಮೂಲಕ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಘನತ್ಯಾಜ್ಯ ವಸ್ತು ನಿರ್ವಹಣೆ, ನೈರ್ಮಲೀಕರಣ, ತೆರೆದ ಚರಂಡಿಗಳ ಸ್ವಚ್ಛತೆ, ರಸ್ತೆ ದುರಸ್ತಿ, ಬೀದಿ ದೀಪಗಳ ದುರಸ್ತಿ, ಹಾಗೂ ಅನಧಿಕೃತ ಕಟ್ಟಡಗಳ ಕುರಿತು ದೂರುಗಳಿದ್ದಲ್ಲಿ ತಮ್ಮ ಮೊಬೈಲ್ ವಾಟ್ಸ್ಆ್ಯಪ್ ಮೂಲಕ ಮಾಹಿತಿ ನೀಡಿ ಅಥವಾ ಕರೆ ಮಾಡಿ ದೂರು ದಾಖಲಿಸಿ ಪರಿಹಾರ ಕಂಡು ಕೊಳ್ಳಬಹುದಾಗಿದೆ.