ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ - ಕಲಬುರಗಿಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

ರಾಜ್ಯ ಪೊಲೀಸ್ ಇಲಾಖೆ, ಪೊಲೀಸ್ ಕಮೀಷನರೇಟ್ ಹಾಗೂ ಸಂಚಾರಿ ಪೊಲೀಸ್ ಠಾಣೆಗಳ ಸಂಯುಕ್ತ ಆಶ್ರಯದಲ್ಲಿ ಸುರಕ್ಷತಾ ಸಪ್ತಾಹ ಆಯೋಜಿಸಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ ಜಾಥಾ ನಡೆಸಿದರು.

Road Safety, traffic Awareness in kalaburgi
ಕಲಬುರಗಿಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ

By

Published : Jan 18, 2020, 4:35 AM IST

ಕಲಬುರಗಿ: ನಗರದ ರಸ್ತೆ ಸುರಕ್ಷತೆ ಕುರಿತು ಸಂಚಾರಿ‌ ಪೊಲೀಸರು ಹಾಗೂ ಶಾಲಾ‌ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು.

ಕಲಬುರಗಿಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ

ರಾಜ್ಯ ಪೊಲೀಸ್ ಇಲಾಖೆ, ಪೊಲೀಸ್ ಕಮೀಷನರೇಟ್ ಹಾಗೂ ಸಂಚಾರಿ ಪೊಲೀಸ್ ಠಾಣೆಗಳ ಸಂಯುಕ್ತ ಆಶ್ರಯದಲ್ಲಿ ಸುರಕ್ಷತಾ ಸಪ್ತಾಹ ಆಯೋಜಿಸಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಇಲಾಖೆ ಸಿಬ್ಬಂದಿ ಜಾಥಾ ನಡೆಸಿದರು.

ಬೈಕ್ ಸವಾರರಿಗೆ ಹಾಗೂ ವಾಹನ ಚಾಲಕರಿಗೆಪೊಲೀಸರು ಕರಪತ್ರ ಹಂಚುವ ಮೂಲಕ ಸಂಚಾರಿ ಚಿನ್ಹೆಗಳ ಕುರಿತು ಜಾಗೃತಿ ಮೂಡಿಸಿದರು.

ABOUT THE AUTHOR

...view details