ಎಸ್ಎಸ್ಎಲ್ಸಿ ಗಣಿತ ಪರೀಕ್ಷೆ: ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ - ಎಸ್ಎಸ್ಎಲ್ಸಿ ಗಣಿತ ಪರೀಕ್ಷೆ
ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ ಗಣಿತ ಪರೀಕ್ಷೆ ಆರಂಭವಾಗಿದೆ. ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಶಾಲಾ ಗೇಟ್ ಬಳಿಯೇ ಥರ್ಮಲ್ ಸ್ಕ್ರೀನಿಂಗ್ ಮಾಡಿ ನಂತರ ಒಳಗಡೆ ಬಿಡಲಾಯಿತು.
ಎಸ್ಎಸ್ಎಲ್ಸಿ ಎರಡನೇ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಗೆ ಥರ್ಮಲ್ ಸ್ಕ್ರೀನಿಂಗ್
ಕಲಬುರಗಿ:ರಾಜ್ಯಾದ್ಯಂತ ಇಂದು ಎಸ್ಎಸ್ಎಲ್ಸಿ ಗಣಿತ ಪತ್ರಿಕೆ ಪರೀಕ್ಷೆ ಆರಂಭವಾಗಿದೆ. ಕೊರೊನಾ ಹಾಟ್ಸ್ಪಾಟ್ ಆಗಿರುವ ಕಲಬುರಗಿಯಲ್ಲಿ ಪರೀಕ್ಷೆಗೆ ಮುಂಚಿತವಾಗಿ ಕೊಠಡಿಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಶಾಲಾ ಗೇಟ್ ಬಳಿಯೇ ಥರ್ಮಲ್ ಸ್ಕ್ರೀನಿಂಗ್ ಮಾಡಿ ನಂತರ ಒಳಗಡೆ ಬಿಟ್ಟರು.