ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಪ್ರಾರಂಭ: ಮನೆ, ಅಂಗಡಿ ತೆರವು - ಕಲಬುರಗಿ ಮಹಾನಗರ ಪಾಲಿಕೆ ರಸ್ತೆ ಅಗಲೀಕರಣ ನ್ಯೂಸ್

ಮಹಾನಗರ ಪಾಲಿಕೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಶುರುವಾಗಿದೆ.

Road construction
Road construction

By

Published : Jul 2, 2020, 4:40 PM IST

ಕಲಬುರಗಿ: ಮಹಾನಗರ ಪಾಲಿಕೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಸ್ತೆ ಅಗಲೀಕರಣ ಕಾರ್ಯಕ್ಕೆ ಚಾಲನೆ ದೊರೆತಿದೆ.

ರಸ್ತೆಗಳು ಚಿಕ್ಕದಾಗಿರುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾದ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಮಾಡಲಾಗುತ್ತಿದ್ದು, ಹೊಸ ರಸ್ತೆ ನಿರ್ಮಿಸಲು ಪಾಲಿಕೆ ಮುಂದಾಗಿದೆ.

ಈಗಾಗಲೇ ರೋಜಾ ಪ್ರದೇಶದ ದರ್ಗಾ ರಸ್ತೆ ಅಗಲೀಕರಣ ಕೆಲಸ ನಡೆಯುತ್ತಿದೆ. ಪಾಕೀಜಾ ಕಾಂಪ್ಲೆಕ್ಸ್‌ನಿಂದ ರೋಜಾ ಪೊಲೀಸ್ ಠಾಣೆ ವರೆಗೆ ಇದ್ದ ಅಂಗಡಿ ಮತ್ತು ಮನೆಗಳನ್ನು ತೆರವುಗೊಳಿಸಲಾಗುತ್ತಿದೆ.

For All Latest Updates

ABOUT THE AUTHOR

...view details