ಕಲಬುರಗಿ:ಕುಖ್ಯಾತ ಮನೆಗಳ್ಳನನ್ನು ಬಂಧಿಸಿ ಜೈಲಿಗಟ್ಟುವಲ್ಲಿ ಗ್ರಾಮೀಣ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಖತರ್ನಾಕ್ ಮನೆಗಳ್ಳನನ್ನ ಸೆರೆಹಿಡಿಯುವಲ್ಲಿ ಯಶಸ್ವಿಯಾದ ಗ್ರಾಮೀಣ ಪೊಲೀಸ್ರು... - 200 ಗ್ರಾಂ ಬೆಳ್ಳಿ
ಕುಖ್ಯಾತ ಮನೆಗಳ್ಳನನ್ನು ಬಂಧಿಸಿ ಜೈಲಿಗಟ್ಟುವಲ್ಲಿ ಗ್ರಾಮೀಣ ಠಾಣಾ ಪೊಲೀಸರು ಯಶಸ್ವಿಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕತರ್ನಾಕ್ ಮನೆಗಳ್ಳನನ್ನ ಸೆರೆಹಿಡಿಯುವಲ್ಲಿ ಯಶಸ್ವಿಯಾದ್ರು ಗ್ರಾಮೀಣ ಪೊಲೀಸ್ರು
ಚಾಂದ್ ಪಾಷಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ, ಬಂಧಿತನಿಂದ 900 ಗ್ರಾಂ ಚಿನ್ನಾಭರಣ ಮತ್ತು 200 ಗ್ರಾಂ ಬೆಳ್ಳಿ ಆಭರಣ ವಶಕ್ಕೆ ಪಡೆದಿದ್ದಾರೆ.
ಚಾಂದ್ ಪಾಷಾ ಮಿಸ್ಬಾ ನಗರ, ಪಟೇಲ್ ಕಾಲೋನಿ ಹಾಗೂ ಕರೀಮ್ ನಗರ ಕಾಲೋನಿಯಲ್ಲಿ ತನ್ನ ಕೈಚಳಕ ತೋರಿಸಿ ಪರಾರಿಯಾಗಿದ್ದ, ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.