ಕರ್ನಾಟಕ

karnataka

ETV Bharat / state

ಸೇಡಂನಲ್ಲಿ ಇಬ್ಬರಿಗೆ ಕೊರೊನಾ ದೃಢ.. ಉದ್ಯಮಿ ಜತೆಗೆ ಪುತ್ರಿಗೂ ಸೋಂಕು - Two corona case in sedam

ಇಂದು ಸೇಡಂ ತಾಲೂಕಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿಯರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ.

Sedam
Sedam

By

Published : Jun 27, 2020, 7:13 PM IST

ಸೇಡಂ(ಕಲಬುರ್ಗಿ) :ತಾಲೂಕಿನಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ಪ್ರತಿಷ್ಠಿತ ಮಾರುಕಟ್ಟೆ ವ್ಯಾಪ್ತಿಯ 55 ವರ್ಷದ ಉದ್ಯಮಿ ಹಾಗೂ ಅವರ 28 ವರ್ಷದ ಮಗಳಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸುರೇಶ್ ಮೇಕಿನ್ ತಿಳಿಸಿದ್ದಾರೆ.

ಕೆಲ ದಿನಗಳಿಂದ ತಾಲೂಕಿನಲ್ಲಿ ಸೋಂಕಿತ ವ್ಯಕ್ತಿಯ ಸಂಪರ್ಕ ಇಲ್ಲದವರಲ್ಲಿ ಸೋಂಕು ಕಂಡು ಬರುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮಾಡಿಸಿದೆ.

ABOUT THE AUTHOR

...view details