ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಸಿಡಿಲು ಬಡಿದು ಇಬ್ಬರು ಕುರಿಗಾಹಿಗಳ ದುರ್ಮರಣ.. - ಸಿಡಿಲಿಗೆ ವ್ಯಕ್ತಿ ಬಲಿ

ಕುರಿ ಕಾಯಲು ತೆರಳಿದ್ದ ವೇಳೆ ಸಿಡಿಲು ಬಡಿದು ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿದ್ದಾರೆ.

two-mens-died-by-thunderbolt-struck
ಸಿಡಿಲು ಬಡಿದು ಕುರಿಗಾಹಿಗಳು ಸಾವು

By

Published : Apr 13, 2020, 10:14 AM IST

Updated : Apr 13, 2020, 11:41 AM IST

ಕಲಬುರಗಿ :ಸಿಡಿಲು ಬಡಿದು ಇಬ್ಬರು ಕುರಿಗಾಹಿಗಳು ಮೃತಪಟ್ಟಿರುವ ಘಟನೆ ಯಡ್ರಾಮಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.

ಕಲ್ಲಪ್ಪ ಪೂಜಾರಿ ಮತ್ತು ಮುದುಕಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕುರಿ ಕಾಯಲು ಹೋದಾಗ ಸಿಡಿಲು ಬಡಿದು ಈ ದುರಂತ ಸಂಭವಿಸಿದೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Apr 13, 2020, 11:41 AM IST

ABOUT THE AUTHOR

...view details