ಕಲಬುರಗಿ: ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ.
ಕಲಬುರಗಿಯಲ್ಲಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ: ಹಲವರ ವಿರುದ್ಧ ಪ್ರಕರಣ - ಕ್ವಾರಂಟೈನ್ ನಿಯಮ ಉಲ್ಲಂಘನೆ
ಕಲಬುರಗಿಯಲ್ಲಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದ ಅಡಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ.
ಕಲಬುರಗಿಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘನೆ
ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ 3, ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ 1, ರೋಜಾ ಪೊಲೀಸ್ ಠಾಣೆಯಲ್ಲಿ 1, ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ 3 ಸೇರಿದಂತೆ ಒಟ್ಟು 8 ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಹೋಂ ಕ್ವಾರಂಟೈನ್ ಪಾಲಿಸುವಂತೆ ಸೂಚಿಸಲಾಗಿದೆ.
ನಿಯಮ ಉಲ್ಲಂಘನೆ ಹಿನ್ನೆಲೆ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.