ಕರ್ನಾಟಕ

karnataka

ETV Bharat / state

ಹೊಲದಲ್ಲಿಯೇ ಕೊಳೆಯುತ್ತಿದೆ ಕಲ್ಲಂಗಡಿ : ಸೂಕ್ತ ಪರಿಹಾರಕ್ಕೆ ರೈತರ ಒತ್ತಾಯ

ಲಾಕ್​ಡೌನ್​ನಿಂದ ಮಾರುಕಟ್ಟೆಗೆ ಸಾಗಿಸಲಾಗದೇ ಕಲ್ಲಂಗಡಿ ನಾಶವಾಗುತ್ತಿದೆ. ಕೂಡಲೇ ಸರ್ಕಾರ ಹಾನಿಯ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ ಕಲ್ಪಿಸುವಂತೆ ರೈತ ಶಂಕರ್ ಹೊಸಮನಿ ಮನವಿ ಮಾಡಿದ್ದಾರೆ.

Watermelon Destroyed in the yard
ಹೊಲದಲ್ಲಿಯೇ ಕೊಳೆಯುತ್ತಿರುವ ಕಲ್ಲಂಗಡಿ

By

Published : Apr 22, 2020, 9:28 PM IST

ಕಲಬುರಗಿ: ಲಾಕ್ ಡೌನ್​ನಿಂದಾಗಿ ರೈತರ ಪರದಾಟ ಮುಂದುವರೆದಿದ್ದು, ಅದರಲ್ಲಿಯೂ ಮುಖ್ಯವಾಗಿ ಕಲ್ಲಂಗಡಿ ಬೆಳೆಗಾರರ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.

ರೈತ ಶಂಕರ್ ಹೊಸಮನಿ
ಜಿಲ್ಲೆ ಆಳಂದ ತಾಲೂಕಿನ ಖಜೂರಿ ಗ್ರಾಮದ ಶಂಕರ್ ಹೊಸಮನಿ ಎಂಬ ರೈತ 2 ಎಕರೆ ಪ್ರದೇಶದಲ್ಲಿ ಲಕ್ಷಾತರ ರೂಪಾಯಿ ಖರ್ಚು ಮಾಡಿ ಬೆಳೆದಿರೋ ಕಲ್ಲಂಗಡಿ ಹೊಲದಲ್ಲಿಯೇ ಕೊಳೆತು ಹೋಗುತ್ತಿದೆ.

ಲಾಕ್​ಡೌನ್​ನಿಂದ ಮಾರುಕಟ್ಟೆಗೆ ಸಾಗಿಸಲಾಗದೇ ಕಲ್ಲಂಗಡಿ ನಾಶವಾಗುತ್ತಿದೆ. ಕೂಡಲೇ ಸರ್ಕಾರ ಹಾನಿಯ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ ಕಲ್ಪಿಸುವಂತೆ ರೈತ ಶಂಕರ್ ಹೊಸಮನಿ ಮನವಿ ಮಾಡಿದ್ದಾರೆ.

ABOUT THE AUTHOR

...view details