ಕಲಬುರಗಿ: ಗೃಹಿಣಿಯೋರ್ವಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಲ್ಕಾಪಲ್ಲಿ ಗ್ರಾಮದಲ್ಲಿ ನಡೆದಿದೆ.
ಗೃಹಿಣಿ ನೇಣಿಗೆ ಶರಣು: ಕೌಟುಂಬಿಕ ಕಲಹ ಶಂಕೆ - ಕೌಟುಂಬಿಕ, ಕಲಹ, ಶಂಕೆ,ಗೃಹಿಣಿ, ಶರಣು,
ಗೃಹಿಣಿಯೋರ್ವಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಲ್ಕಾಪಲ್ಲಿ ಗ್ರಾಮದಲ್ಲಿ ನಡೆದಿದೆ.
ಗೃಹಿಣಿ ನೇಣಿಗೆ ಶರಣು
ಮೃತಳನ್ನು ಹುಸೇನಬಿ ಪಿಂಜಾರ (29) ಎಂದು ಗುರುತಿಸಲಾಗಿದೆ. ಪತಿ ಖಾಸಿಂಸಾಬ ಹೈದರಾಬಾದ್ನಲ್ಲಿ ಕೆಲಸ ಮಾಡುತ್ತಿದ್ದಾನೆ ಎನ್ನಲಾಗಿದೆ. ಇನ್ನು ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಹುಸೇನಬಿ ಶವ ಸಿಕ್ಕಿದೆ.
ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ಈ ಕುರಿತು ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Apr 1, 2019, 11:16 AM IST