ಕಲಬುರಗಿ: ವಿದ್ಯುತ್ ಸ್ಪರ್ಶದಿಂದ ಕಟ್ಟಡ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕುಂಬಾರಳ್ಳಿ ತಾಂಡದಲ್ಲಿ ನಡೆದಿದೆ.
ಕಲಬುರಗಿ: ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು - Kalburgi
ವಿದ್ಯುತ್ ಸ್ಪರ್ಶದಿಂದ ಕಟ್ಟಡ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕುಂಬಾರಳ್ಳಿ ತಾಂಡದಲ್ಲಿ ನಡೆದಿದೆ.
ವಿದ್ಯುತ್ ತಗುಲಿ ಮಹಿಳೆ ಸಾವು
ಲಕ್ಷೀಬಾಯಿ ರಾಠೋಡ್(37) ಮೃತ ಕಾರ್ಮಿಕ ಮಹಿಳೆ. ಲಕ್ಷ್ಮಿಬಾಯಿ ಯಾದಗಿರಿ ಜಿಲ್ಲೆಯ ಚಾಮನಾಳ ತಾಂಡದಾ ನಿವಾಸಿ. ಕಟ್ಟಡ ನಿರ್ಮಾಣದ ವೇಳೆ ಇಟ್ಟಿಗೆ ಕೊಂಡೊಯ್ಯುವಾಗ ಮನೆ ಮೇಲೆ ಹಾದುಹೋದ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ವಾಡಿ ಠಾಣೆ ಪಿಎಸ್ಐ ವಿಜಯಕುಮಾರ್ ಬಾವಗಿ ಭೇಟಿ ನೀಡಿ, ಪರಿಶೀಲನೆ ನಡೆಸಿಸದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
Kalburgi