ಕರ್ನಾಟಕ

karnataka

ETV Bharat / state

ವಿಶ್ವ ಏಡ್ಸ್ ದಿನಾಚರಣೆ: ಕಲಬುರಗಿಯಲ್ಲಿ ಜಾಗೃತಿ ಜಾಥಾ - ಜಾಗೃತಿ ಜಾಥಾ ವಿಶ್ವ ಏಡ್ಸ್ ದಿನಾಚರಣೆ ಕಲಬುರಗಿ

ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 'ವಿಶ್ವ ಏಡ್ಸ್ ದಿನ' ಆಚರಿಸಲಾಯಿತು.

world-aids-day-awarness-campaign
ಜಾಗೃತಿ ಜಾಥಾ

By

Published : Dec 7, 2019, 4:26 PM IST

ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 'ವಿಶ್ವ ಏಡ್ಸ್ ದಿನ' ಆಚರಿಸಲಾಗಿದ್ದು ಜಾಗೃತಿ ಜಾಥಾ ನಡೆಯಿತು.

ಜಿಲ್ಲಾ ಆಸ್ಪತ್ರೆಯಿಂದ ಆರಂಭಗೊಂಡ ಜಾಥಾಕ್ಕೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ ಚಾಲನೆ ನೀಡಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಮಕ್ಕಳು ಏಡ್ಸ್ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಿದರು.

ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಲ್ಲಿ ಜಾಗೃತಿ ಜಾಥಾ

ಜಿಲ್ಲಾ ಆರೋಗ್ಯ ನಿರೀಕ್ಷಕರ ಸಭಾಂಗಣದಲ್ಲಿ ಏಡ್ಸ್ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದವು.

ABOUT THE AUTHOR

...view details