ಕಲಬುರಗಿ: ಕೊರೊನಾ ಸೋಂಕಿಗೆ ಯುವಕನೋರ್ವ ಬಲಿಯಾಗಿದ್ದಾನೆ. ಇದರೊಂದಿಗೆ ಮೃತರ ಸಂಖ್ಯೆ 313 ಕ್ಕೆ ಏರಿಕೆಯಾಗಿದೆ.
ಕೊರೊನಾಗೆ ಯುವಕ ಬಲಿ: 313 ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ - corona news
ಕಲಬುರಗಿಯಲ್ಲಿ ಕೊರೊನಾಗೆ ಯುವಕ ಬಲಿಯಾಗಿದ್ದಾನೆ. ಈ ಹಿನ್ನೆಲೆ ಜಿಲ್ಲೆಯಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ.

313 ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ
ನಗರದ ಎನ್‌ಜಿಒ ಕಾಲೋನಿ ನಿವಾಸಿ 33 ವರ್ಷದ ಯುವಕ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಬಗ್ಗೆ ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.
31 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ19770ಕ್ಕೆ ಹಾಗೂ 31 ಜನ ಗುಣಮುಖರಾಗಿದ್ದು, 18944ಕ್ಕೆ ಏರಿಕೆಯಾಗಿದೆ. 513 ಸಕ್ರಿಯ ಪ್ರಕರಣಗಳಿದ್ದು ಆರೈಕೆ ಪಡೆಯುತ್ತಿದ್ದಾರೆ.