ಕೊಡಗು: ಮನೆಯೊಂದರಲ್ಲಿ ಅಡಗಿದ್ದ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿದಿರುವ ಘಟನೆ ವಿರಾಜಪೇಟೆ ತಾಲೂಕಿನ ಕಾರುಗುಂದ ಗ್ರಾಮದಲ್ಲಿ ನಡೆದಿದೆ.
ಮನೆಯೊಳಗೆ ಅಡಗಿ ಕುಳಿತಿದ್ದ 10 ಅಡಿ ಉದ್ದದ ಕಾಳಿಂಗ.. ಆಮೇಲೇನಾಯ್ತು? - ವಿರಾಜಪೇಟೆ ತಾಲೂಕಿನ ಕಾರುಗುಂದ ಗ್ರಾಮ
ಮನೆಯೊಂದರಲ್ಲಿ ಅಡಗಿದ್ದ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿದಿರುವ ಘಟನೆ ವಿರಾಜಪೇಟೆ ತಾಲೂಕಿನ ಕಾರುಗುಂದ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆಯಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ
ಶಂಭು ಎಂಬುವವರ ಮನೆಯಲ್ಲಿದ್ದ ಬೃಹತ್ ಗಾತ್ರದ 20 ಕೆ.ಜಿ.ತೂಕದ ಕಾಳಿಂಗ ಸರ್ಪವನ್ನು ಸ್ನೇಕ್ ಗಗನ್ ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.
ಹಾಗೆಯೇ ಹಾವುಗಳನ್ನು ಕೊಲ್ಲದಂತೆ ಜಾಗೃತಿ ಮೂಡಿಸಿದ್ದಾರೆ.