ಕರ್ನಾಟಕ

karnataka

ETV Bharat / state

ಆಟೋ-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು - ಕೊಡಗಿನಲ್ಲಿ ಆಟೋ ಬೈಕ್ ಅಪಘಾತ

ಗೂಡ್ಸ್ ಆಟೋ ಹಾಗು ಬೈಕ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

bike and auto accident in kodagu
ಮೃತ ಬೈಕ್ ಸವಾರ ಬಸವರಾಜ

By

Published : Mar 1, 2020, 8:31 AM IST

ಕೊಡಗು:ಗೂಡ್ಸ್ ಆಟೋ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಬೈಕ್ ಸವಾರ ಬಸವರಾಜ

ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ ಮಾಲಂಬಿ ಬಳಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮೆಣಸ ಗ್ರಾಮದ ಬಸವರಾಜ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೃಷಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details