ಕೊಡಗು: ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ಕಣ್ಮರೆಯಾಗಿರುವ ಕುಟುಂಬಕ್ಕೆ, ಶಾಸಕ ಕೆ.ಜಿ. ಬೋಪಯ್ಯ ಸಂತಾಪ ಸೂಚಿಸಿದ್ದಾರೆ.
ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ: ಕಣ್ಮರೆಯಾದ ಕುಟುಂಬಕ್ಕೆ ಶಾಸಕ ಕೆ.ಜಿ. ಬೋಪಯ್ಯ ಸಂತಾಪ..! - ಶಾಸಕ ಕೆ.ಜಿ. ಬೋಪಯ್ಯ
ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ಕಣ್ಮರೆಯಾಗಿರುವ ಕುಟುಂಬಕ್ಕೆ, ಶಾಸಕ ಕೆ.ಜಿ. ಬೋಪಯ್ಯ ಸಂತಾಪ ಸೂಚಿಸಿದ್ದಾರೆ.
ಶಾಸಕ ಕೆ.ಜಿ. ಬೋಪಯ್ಯ ಸಂತಾಪ
ಅಲ್ಲಿ ನಡೆದಿರುವ ದುರ್ಘಟನೆ ನೋಡಿದರೆ ಮೃತ ದೇಹಗಳು ಸಿಗುತ್ತವೆ ಎನ್ನುವುದೇ ಅನುಮಾನವಿದೆ. ನಾರಾಯಣ ಆಚಾರ್ ಹಾಗೂ ಕುಟುಂಬಕ್ಕೆ ಭಗವಂತ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.
ಭಾನುವಾರ ಮಳೆಯೇ ಇರಲಿಲ್ಲ. ಆದರೆ ಅನಿರೀಕ್ಷಿತವಾಗಿ ನಡೆದಂತಹ ದುರ್ಘಟನೆಯಿಂದ ತಲಕಾವೇರಿಯ ಪ್ರಧಾನ ಅರ್ಚಕರ ಕುಟುಂಬವೇ ಕಣ್ಮರೆಯಾಗಿದೆ ಎಂದು ಸಂತಾಪ ಸೂಚಿಸಿದರು.