ಕೊಡಗು:ಮುಖ್ಯ ಮಂತ್ರಿ ಬದಲಾವಣೆ ವಿಚಾರದಲ್ಲಿ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಯಾವ ಗುಂಪಿಗೂ ಸೇರಿಲ್ಲ ಎಂದು ಸೋಮವಾರಪೇಟೆ ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಗುಂಪುಗಾರಿಕೆ ಯಾರು ಮಾಡಿಲ್ಲ. ಕೋವಿಡ್ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದು ಸರಿಯಲ್ಲ .