ಕರ್ನಾಟಕ

karnataka

ETV Bharat / state

ಕಾಡಾನೆಗಳ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ - ಸಿದ್ದಾಪುರ ಸಮೀಪದ ಬಜಗೋಲ್ಲಿ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಜಗೋಲ್ಲಿಯ ಕಾಫಿ ತೋಟದಲ್ಲಿ ಕಾಡಾನೆ ಹಿಂಡು ಬೀಡು ಬಿಟ್ಟಿದ್ದು, ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ದಾಳಿ ನಡೆಸಿವೆ.

ಕಾಡಾನೆಗಳ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ

By

Published : Oct 16, 2019, 11:33 AM IST

Updated : Oct 16, 2019, 5:53 PM IST

ಕೊಡಗು:ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಗಳು ದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪಸದ ಬಜಗೋಲ್ಲಿಯ ಕಾಫಿ ತೋಟದಲ್ಲಿ ನಡೆದಿದೆ.

ಕಾಡಾನೆಗಳ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ

ಕಾರ್ಮಿಕ ಪೆರುಮಾಳ್ ಆನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದು, ಸಿದ್ದಾಪುರ ಆಸ್ಪತ್ರೆಗೆ ಸೇರಿಸಲಾಗಿದೆ. ಕಾಫಿ ತೋಟದಲ್ಲಿ ಕಾಡಾನೆ ಹಿಂಡು ಬೀಡು ಬಿಟ್ಟಿದ್ದು, ಇದರಿಂದ ಕಾರ್ಮಿಕರು ಹಾಗೂ ಗ್ರಾಮಸ್ಥರಿಗೆ ಆತಂಕ ಎದುರಾಗಿದೆ. ಈ ಹಿನ್ನಲೆ ಅರಣ್ಯ ಇಲಾಖೆ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ಆದಷ್ಟು ಬೇಗ ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

Last Updated : Oct 16, 2019, 5:53 PM IST

ABOUT THE AUTHOR

...view details