ಕರ್ನಾಟಕ

karnataka

ETV Bharat / state

ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ: ಸ್ಥಳದಲ್ಲೇ ಮೊಕ್ಕಾಂ ಹೂಡಿದ ಅರಣ್ಯ ಇಲಾಖೆ ಸಿಬ್ಬಂದಿ - ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ

ವಿರಾಜಪೇಟೆ ಬಳಿ ಕಾಡಾನೆಯೊಂದು ನಿತ್ರಾಣಗೊಂಡು ನೆಲಕ್ಕೆ ಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿಯಿಂದ ಆನೆಯನ್ನು ಮೇಲಕ್ಕೆತ್ತುವ ಪ್ರಯತ್ನ ನಡೆಯುತ್ತಿದೆ.

ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ,elephant got sick in kodagu
ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ

By

Published : Dec 19, 2019, 8:02 PM IST

ಮಡಿಕೇರಿ(ಕೊಡಗು): ಅನಾರೋಗ್ಯ ಹಿನ್ನಲೆಯಲ್ಲಿ ಕಾಡಾನೆಯೊಂದು ಜಾರಿಬಿದ್ದು ಜೀವನ್ಮರಣ ಪರಿಸ್ಥಿತಿಯಲ್ಲಿ ಒದ್ದಾಡುತ್ತಿರುವ ಘಟನೆ ವಿರಾಜಪೇಟೆ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ನಡೆದಿದೆ.

ನಿತ್ರಾಣಗೊಂಡು ನೆಲಕ್ಕೆ ಬಿದ್ದ ಕಾಡಾನೆ

ವಾಲ್ನೂರಿನ ಕಾಫಿ ತೋಟದಲ್ಲಿ ನಿತ್ರಾಣಗೊಂಡು ಜಾರಿ ಬಿದ್ದಿರುವ ಕಾಡಾನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ದುಬಾರೆ ಸಾಕಾನೆ ಕ್ಯಾಂಪ್‌ನಿಂದ 5 ಆನೆಗಳನ್ನು ಕರೆತಂದಿದ್ದು, ಬಿದ್ದಿರುವ ಆನೆಯನ್ನು ಮೇಲಕ್ಕೆತ್ತುವ ಪ್ರಯತ್ನಗಳು ನಡೆಯುತ್ತಿವೆ.

ABOUT THE AUTHOR

...view details