ಕೊಡಗು: ಕರ್ನಾಟಕದ ಕಾಶ್ಮೀರ ಎಂದೇ ಕರೆಸಿಕೊಳ್ಳುವ ಕೊಡಗಿನ ಮಡಿಕೇರಿಯಲ್ಲಿ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಕೆಲವಡೆ ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಬಿದ್ದಿದೆ.
ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಬಿದ್ದು ಕಾಶ್ಮೀರದಂತಾದ ಕೊಡಗು! - Hail rains accompanied by thunder
ಶನಿವಾರಸಂತೆ, ಅಂಕನಳ್ಳಿ, ನಿಡ್ತ ಸುತ್ತಮುತ್ತ ದಿಢೀರನೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಬಿದ್ದು ಕಾಫಿ, ಮೆಣಸಿನ ಬೆಳೆಗೆ ಹಾನಿಯಾಗಿದೆ.
ಕೊಡಗು
ಶನಿವಾರಸಂತೆ, ಅಂಕನಳ್ಳಿ, ನಿಡ್ತ ಸುತ್ತಮುತ್ತ ದಿಢೀರನೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿದಿದೆ. ಭಾರೀ ಪ್ರಮಾಣದಲ್ಲಿ ಆಲಿಕಲ್ಲು ಬಿದ್ದು ಕಾಫಿ, ಮೆಣಸಿನ ಬೆಳೆಗೆ ಹಾನಿಯಾಗಿದೆ.
ಮನೆ, ರಸ್ತೆ ಆವರಣದಲ್ಲಿ ರಾಶಿ ರಾಶಿ ಆಲಿಕಲ್ಲುಗಳು ಬಿದ್ದಿರುವುದು ಕಾಶ್ಮೀರದಂತೆ ಭಾಸವಾಗುತ್ತಿದೆ.