ಕೊಡಗು :ಎಲ್ಲೆಡೆ ಬಿಸಿಲಿನ ತಾಪಕ್ಕೆ ಜನ ನಿತ್ರಾಣಗೊಳ್ಳುತ್ತಿದ್ದಾರೆ. ಆದರೆ,ಕಾವೇರಿ ತವರು ಕೊಡಗಿನಲ್ಲಿ ಮಾತ್ರ ಮಳೆಜೋರಾಗಿದೆ. ಬಿರುಬೇಸಿಗೆಯಲ್ಲೂ ಮಳೆಗಾಲದ ಲಕ್ಷಣಗಳು ಕಂಡುಬರುತ್ತಿವೆ. ಮಡಿಕೇರಿ ತಾಲೂಕು ನಾಪೋಕ್ಲು ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಬಿರುಸುಗೊಂಡಿದ್ದು, ಅಲ್ಲಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ.
ದಕ್ಷಿಣ ಕಾಶ್ಮೀರದಲ್ಲಿ ಆಲಿಕಲ್ಲು ಸಹಿತ ಮಳೆ..! - ಆಲಿಕಲ್ಲು ಮಳೆ
ಮಡಿಕೇರಿ ತಾಲೂಕು ನಾಪೋಕ್ಲು ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅಲ್ಲಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ.
ಮಳೆ
ಕೊಡಗು ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮುಂದಿನ ದಿನಗಳಲ್ಲಿ ಕಾವೇರಿ ಕಣಿವೆ ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.