ಕೊಡಗು: ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲುವಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ.
ಕೊಡಗಿನಲ್ಲಿ ಗುಡುಗು ಸಿಡಿಲಿನ ಮೊರೆತ: ಕಾಫಿ ಬೆಳೆಗಾರರ ಮೊಗದಲ್ಲಿ ಸಂತಸ - rain in kodagu
ಕೊಡಗಿನಲ್ಲಿ ಇಂದು ಸುರಿದ ಭಾರಿ ಮಳೆಯಿಂದ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಅರಳಿದೆ. ಕಾಫಿ ತೋಟದ ಘಮವೂ ಹೆಚ್ಚಿದೆ.
ಕೊಡಗಿನಲ್ಲಿ ಗುಡುಗು ಸಹಿತ ಮಳೆ
ಕಳೆದ ಹದಿನೈದು ದಿನಗಳಿಂದ ಹಲವು ಬಾರಿ ಮಳೆಯಾಗಿದ್ದು ಕಾಫಿ ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿದೆ.